ಸಿನಿಮಾ ಸುದ್ದಿಯೂಟ್ಯೂಬ್ ನಿಂದ ಡಿಲೀಟ್ ಆಗಿದ್ದ ಕೋಟಿಗೊಬ್ಬ-3 ಟೀಸರ್ ಇಂದಿನಿಂದ ಲಭ್ಯ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷೆಯ ಕೋಟಿಗೊಬ್ಬ-3 ಸಿನಿಮಾ ರಿಲೀಸ್ ಗೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಈಗಾಗಲೆ ಟೀಸರ್ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದ್ದ ಸಿನಿಮಾ ಈಗ ಸಂಕಷ್ಟದಲ್ಲಿ ಸಿಲುಕಿದೆ. ಹೌದು, ಕೋಟಿಗೊಬ್ಬ-3 ಚಿತ್ರದ ಟೀಸರ್ ಯೂಟ್ಯೂಬ್ ನಿಂದ ಡಿಲೀಟ್ ಮಾಡಲಾಗಿತ್ತು.