ಪೋಷಕರ ಒಂದು ಸಣ್ಣ ನಿರ್ಲಕ್ಷ್ಯಕ್ಕೆ ಬಾಲಕ ಬಲಿಯಾದ ಹೃದಯ ವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಶಹಾಬಾದ್ ತಾಲೂಕಿನ ತೊನಸನಹಳ್ಳಿ(ಎಸ್) ಗ್ರಾಮದಲ್ಲಿ ನಡೆದಿದೆ.