ರಾಜ್ಯಬೆಂಗಳೂರು: ಜಯನಗರದಲ್ಲಿ 22 ವರ್ಷದ ಯುವಕನಿಂದ 3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ
ಮೂರು ವರ್ಷದ ಬಾಲಕಿ ಮೇಲೆ 22 ವರ್ಷದ ಯುವಕ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಜಯನಗರ ಪೊಲೀಸ್ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ. ಸಂತ್ರಸ್ತೆಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅದೇ ಪ್ರದೇಶದಲ್ಲಿ ವಾಸವಾಗಿರುವ ಆರೋಪಿಯನ್ನು ಬಂಧಿಸಿದ್ದಾರೆ.