ರಾಜ್ಯED ದಾಳಿ ಅಂತ್ಯ: 3 ಕೋಟಿ ರೂ ನಗದು, ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಪತ್ತೆ; ಆ ಹಣ ನಮ್ಮದೇ ಎಂದ ಸತೀಶ್ ಜಾರಕಿಹೊಳಿ
ಇಡಿ ದಾಳಿ ಅಂತ್ಯವಾದ ಬಳಿಕ ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಸತೀಶ್ ಜಾರಕಿಹೊಳಿ ಅವರು, ಇಡಿ ಅಧಿಕಾರಿಗಳು ಎರಡು ಕೋಟಿ ರೂ. ನಗದು ಹಾಗೂ ಹಲವು ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದರು.