ದೇಶಎಎಪಿಗೆ ಮತ್ತೊಂದು ಶಾಕ್; ದೆಹಲಿ ಮೇಯರ್ ಚುನಾವಣೆಗೂ ಮುನ್ನ 3 ಕೌನ್ಸಿಲರ್ಗಳು ಬಿಜೆಪಿ ಸೇರ್ಪಡೆ
ಆಪ್ ಕೌನ್ಸಿಲರ್ಗಳನ್ನು ಪಕ್ಷಕ್ಕೆ ಸ್ವಾಗತಿಸಿದ ನಗರ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್ದೇವ ಅವರು, ದೆಹಲಿಯು ಕೇಂದ್ರ, ವಿಧಾನಸಭೆ ಮತ್ತು ಪುರಸಭೆ ಮಟ್ಟದಲ್ಲಿ "ತ್ರಿವಳಿ ಎಂಜಿನ್" ಸರ್ಕಾರವನ್ನು ಹೊಂದಲಿದೆ ಎಂದರು.