ದೇಶನ್ಯುಮೋನಿಯಾ ಗುಣವಾಗಲೆಂದು ಕಾದ ಕಬ್ಬಿಣದಲ್ಲಿ 51 ಬಾರಿ ಬರೆ: 3 ತಿಂಗಳ ಮಗು ದಾರುಣ ಸಾವು
ನ್ಯೂಮೋನಿಯಾದಿಂದ ಬಳಲುತ್ತಿದ್ದ ಮೂರು ತಿಂಗಳ ಹಸುಳೆಗೆ ಚಿಕಿತ್ಸೆಯ ರೂಪದಲ್ಲಿ ಕಾದ ಕಬ್ಬಿಣದ ರಾಡ್ ನಿಂದ 51 ಬಾರಿ ಹೊಟ್ಟೆಗೆ ಚುಚ್ಚಿದ್ದ ಪರಿಣಾಮ ತೀವ್ರ ಉಸಿರಾಟದ ತೊಂದರೆಗೆ ಸಿಲುಕಿ 15 ದಿನಗಳ ಬಳಿಕ ಆಸ್ಪತ್ರೆಯಲ್ಲಿ ದುರಂತ ಅಂತ್ಯ ಕಂಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಶಾದೋಲ್ ನಲ್ಲಿ ನಡೆದಿದೆ.