ದೇಶಬಾಂಗ್ಲಾದೇಶದ 50ನೇ ವರ್ಷದ ವಿಜಯ ದಿವಸ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದಿನಿಂದ ಮೂರು ದಿನಗಳ ಪ್ರವಾಸ
ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ನೆರವೇರಲಿರುವ 50ನೇ ವಿಜಯ ದಿನ ಸಂಭ್ರಮಾಚರಣೆಯಲ್ಲಿ ಭಾಗವಹಿಸಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಬುಧವಾರದಿಂದ ಮೂರು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದಾರೆ.