ದೇಶಇಂಡಿಗೋ ವಿಮಾನ ಹಾರಾಟ 3 ದಿನಗಳಲ್ಲಿ ಸಹಜ ಸ್ಥಿತಿಗೆ: ಸರ್ಕಾರ; 10 ದಿನ ಎಂದ ವಿಮಾನಯಾನ ಸಂಸ್ಥೆ!
ಕಳೆದ ನಾಲ್ಕು ದಿನಗಳಲ್ಲಿ ನೂರಾರು ವಿಮಾನ ರದ್ದತಿ ಮತ್ತು ವಿಳಂಬಕ್ಕೆ ಕಾರಣವಾದ ಇಂಡಿಗೋ ಅಡೆತಡೆಗಳಿಗೆ ಕಾರಣಗಳು ಮತ್ತು ಹೊಣೆಗಾರಿಕೆಯನ್ನು ನಿರ್ಧರಿಸಲು ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಲು ನಿರ್ಧರಿಸಿದೆ.