ರಾಜ್ಯಕಲಬುರಗಿಯಲ್ಲಿ ಮತ್ತೆ ಮೂರು ದಿನ 144 ನಿಷೇಧಾಜ್ಞೆ: ಜಿಲ್ಲಾಧಿಕಾರಿ ಶರತ್. ಬಿ
ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿಗೆ ವೃದ್ಧರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಇದೇ ತಿಂಗಳ 19ರಂದು ರಾತ್ರಿಯಿಂದ ಭಾನುವಾರ ರಾತ್ರಿ 8ಗಂಟೆವರೆಗೆ ಒಟ್ಟು ಮೂರು ದಿನಗಳ ಕಾಲ 144 ನಿಷೇಧಾಜ್ಞೆ ಹೇರಲಾಗಿತ್ತು ಎಂದು ಹೇಳಿದ್ದಾರೆ.