ಕ್ರಿಕೆಟ್ಆಸ್ಟ್ರೇಲಿಯಾ ವಿರುದ್ಧದ 3 ನೇ ಟಿ20 ಪಂದ್ಯದಲ್ಲಿ ದಾಖಲೆ ನಿರ್ಮಿಸಿದ ಸ್ಪಿನ್ನರ್ ಕೃನಾಲ್ ಪಾಂಡ್ಯ
ಆಸ್ಟ್ರೇಲಿಯಾ ವಿರುದ್ಧದ 3 ನೇ ಟಿ20 ಪಂದ್ಯದಲ್ಲಿ ಸ್ಪಿನ್ನರ್ ಕೃನಾಲ್ ಪಾಂಡ್ಯ ದಾಖಲೆ ನಿರ್ಮಿಸಿದ್ದು, ಆಸ್ಟ್ರೇಲಿಯಾದಲ್ಲಿ ಅತ್ಯುತ್ತಮವಾಗಿ ಬೌಲಿಂಗ್ ಮಾಡಿದ ಸ್ಪಿನ್ನರ್ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.