ದೇಶಜಾರಿ ನಿರ್ದೇಶನಾಲಯದ ನಿರ್ದೇಶಕರಿಗೆ 3ನೇ ಅವಧಿ ವಿಸ್ತರಣೆ ಕಾನೂನು ಬಾಹಿರ: ಸುಪ್ರೀಂ ಕೋರ್ಟ್
ಜಾರಿ ನಿರ್ದೇಶನಾಲಯದ ಹಾಲಿ ನಿರ್ದೇಶಕರ ಅವಧಿಯನ್ನು 3 ನೇ ಬಾರಿಗೆ ವಿಸ್ತರಣೆ ಮಾಡಿರುವುದು ಕಾನೂನು ಬಾಹಿರ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಇ.ಡಿ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವಧಿಯನ್ನು ಜು.31 ಕ್ಕೆ ನಿಗದಿಪಡಿಸಿದೆ.