3 ನೇ ಟಿ20 ಪಂದ್ಯ

3 ನೇ ಟಿ20: ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ 7 ವಿಕೆಟ್ ಗೆಲುವು ಸರಣಿಯಲ್ಲಿ 2-1 ಮುನ್ನಡೆ
ಭಾರತ 3 ನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡಿಸ್ ವಿರುದ್ಧ 7 ವಿಕೆಟ್ ಗಳ ಗೆಲುವು ಸಾಧಿಸಿದ್ದು, 5 ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.

ಸೂರ್ಯಕುಮಾರ್ ಯಾದವ್ ಶತಕ ವ್ಯರ್ಥ: 3ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಸೋಲು; ಸರಣಿ ವಶ
ನಾಟಿಂಗ್ಹ್ಯಾಮ್ ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಡುವಿನ 3 ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ಗೆ 17 ರನ್ ಗಳ ಜಯ ದೊರೆತಿದೆ.

ಅಂತಿಮ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ನಿಂದ ಭಾರತಕ್ಕೆ 216 ರನ್ ಗಳ ಬೃಹತ್ ಗುರಿ
ನಾಟಿಂಗ್ಹ್ಯಾಮ್ ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಡುವಿನ 3 ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತಕ್ಕೆ ಇಂಗ್ಲೆಂಡ್ ತಂಡ 216 ರನ್ ಗಳ ಬೃಹತ್ ಗುರಿಯನ್ನು ನೀಡಿದೆ.

ಆಸ್ಟ್ರೇಲಿಯಾ ವಿರುದ್ಧ 3 ನೇ ಟಿ20 ಪಂದ್ಯದಲ್ಲಿ ಗೆದ್ದ ಭಾರತ: ಸರಣಿ ಸಮಬಲ
ಸಿಡ್ನಿಯಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಿನ 3 ನೇ ಹಾಗು ಅಂತಿಮ T20 ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್ ಗಳ ಗೆಲುವು ಸಾಧಿಸಿದೆ.

ಮಳೆಯಿಂದ 3 ನೇ ಟಿ20 ಪಂದ್ಯ ರದ್ದು: ಭಾರತ-ಆಸ್ಟ್ರೇಲಿಯಾ ನಡುವಿನ ಸರಣಿ ಸಮಬಲ
ಮಳೆಯ ಕಾರಣದಿಂದ ಹೈದಾರಾಬಾದ್ ನಲ್ಲಿ ನಡೆಯಬೇಕಿದ್ದ ಆಸ್ಟ್ರೇಲಿಯಾ- ಭಾರತ ನಡುವಿನ 3 ನೇ ಟಿ20 ಪಂದ್ಯ ರದ್ದಾಗಿದೆ.

