ರಾಜ್ಯಬೆಂಗಳೂರಿನಲ್ಲಿ ರೋಡ್ ರೇಜ್: ಕಾರಿನ ಗ್ಲಾಸ್ ಒಡೆದ ಬೈಕ್ ಸವಾರ; ಗಲಾಟೆಯಲ್ಲಿ 3 ವರ್ಷದ ಬಾಲಕಿಗೆ ಗಾಯ
ಸರ್ಜಾಪುರ-ಮಾರತಹಳ್ಳಿ ರಸ್ತೆಯಲ್ಲಿ ನಡೆದ ರೋಡ್ ರೇಜ್ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಗಲಾಟೆಯಲ್ಲಿ ಕಾರಿನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ಕೇರಳ ಮೂಲದ ದಂಪತಿಯ ಮೂರು ವರ್ಷದ ಮಗಳು ಗಾಯಗೊಂಡಿದ್ದಾಳೆ.