ಈಶಾನ್ಯ ದೆಹಲಿಯ ಮೌಜ್ಪುರ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದ್ದು, ದೆಹಲಿ ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.