ದೇಶಇಂದು ದೆಹಲಿ ವಿಮಾನ ನಿಲ್ದಾಣಕ್ಕೆ 3,000 ಅಂತರಾಷ್ಟ್ರೀಯ ಪ್ರಯಾಣಿಕರ ಆಗಮನ, 6 ಮಂದಿಗೆ ಕೊರೋನಾ ಪಾಸಿಟಿವ್
ಬ್ರಿಟನ್, ಫ್ರಾನ್ಸ್ ಮತ್ತು ಜರ್ಮನಿ ಸೇರಿದಂತೆ ಹಲವು ದೇಶಗಳಿಂದ ಸುಮಾರು 3,000 ಅಂತರಾಷ್ಟ್ರೀಯ ಪ್ರಯಾಣಿಕರು ಗುರುವಾರ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ ಮತ್ತು ಅವರಲ್ಲಿ ಕನಿಷ್ಠ ಆರು ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ...