ದೇಶಸುಪ್ರೀಂ ಕೋರ್ಟ್ ಗೆ ಮೂವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು
ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಸೋಮವಾರ ಮೂವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಸುಪ್ರೀಂ ನ್ಯಾಯಾಧೀಶರನ್ನಾಗಿ ನೇಮಕ ಮಾಡುವಂತೆ ಶಿಫಾರಸು ಮಾಡಿದೆ.