30

2028ರ ವೇಳೆಗೆ ಗೇಮಿಂಗ್ ಕ್ಷೇತ್ರದಲ್ಲಿ 30,000 ಉದ್ಯೋಗ: ಸಿಎಂ ಸಿದ್ದರಾಮಯ್ಯ
ರಾಜ್ಯವು ಈಗಾಗಲೇ ಅನಿಮೇಷನ್, ಗೇಮಿಂಗ್ ಮತ್ತು ಕಾಮಿಕ್ಸ್ ಕ್ಷೇತ್ರದಲ್ಲಿ ದಾಪುಗಾಲು ಇಡುತ್ತಿದ್ದು, 2028ರ ವೇಳೆಗೆ 30 ಸಾವಿರ ಉದ್ಯೋಗ ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ 30,000 ಸಸಿ ನೆಟ್ಟಿರುವ ತುಳಸಿ ಗೌಡಗೆ ಪದ್ಮ ಪ್ರಶಸ್ತಿಯ ಗೌರವ
ತುಳಸಿ ಗೌಡ ಅವರು ಹಾಲಕ್ಕಿ ಸಮುದಾಯದ ಸಾಂಪ್ರದಾಯಿಕ ಉಡುಪಿನಲ್ಲಿ, ಬರಿಗಾಲಲ್ಲಿ ರಾಷ್ಟ್ರಪತಿ ಭವನದಲ್ಲಿ ಪದ್ಮ ಪ್ರಶಸ್ತಿ ಸ್ವೀಕರಿಸುತ್ತಿದ್ದರೆ, ಆಕೆಯ ಊರು ಅಂಕೋಲದ ಹೊನ್ನಳ್ಳಿಯಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿತ್ತು.

