ದೇಶಅಮೆರಿಕದ 30 ನಗರಗಳ ಜೊತೆ ನಿತ್ಯಾನಂದನ ಸಾಂಸ್ಕೃತಿಕ ಸಹಭಾಗಿತ್ವ: ಕೈಲಾಸದ ಜೊತೆಗಿನ ‘ಸಿಸ್ಟರ್ ಸಿಟಿ ಒಪ್ಪಂದ’ ರದ್ಧು!
ದೇಶಭ್ರಷ್ಟ, ಭಾರತ ಮೂಲದ ನಿತ್ಯಾನಂದನ ‘ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ’ವು ಅಮೆರಿಕದ 30ಕ್ಕೂ ಹೆಚ್ಚು ನಗರಗಳೊಂದಿಗೆ ಸಾಂಸ್ಕೃತಿಕ ಸಹಭಾಗಿತ್ವಕ್ಕೆ ಸಹಿ ಹಾಕಿದೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ.