ರಾಜ್ಯಸಿಎಂ ಸಚಿವಾಲಯದಲ್ಲಿನ 30 ಸಿಬ್ಬಂದಿಯನ್ನು ಕಿತ್ತೆಸೆದ ಸಿದ್ದರಾಮಯ್ಯ ಸರ್ಕಾರ!
ಸಿಎಂ ಸಚಿವಾಲಯದಲ್ಲಿ ಕೆಲಸ ಮಾಡುತ್ತಿದ್ದ 30 ಸಿಬ್ಬಂದಿಯನ್ನು ಇಂದು ವಜಾ ಮಾಡಲಾಗಿದೆ. ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ 30 ಸಿಬ್ಬಂದಿಯನ್ನು ಇಂದು ಮಧ್ಯಾಹ್ನದಿಂದಲೇ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ.