ದೇಶಲಖನೌ: ವಿಮಾನ ನಿಲ್ದಾಣದಲ್ಲಿ ವಿಚಾರಣೆಗಾಗಿ ವಶದಲ್ಲಿದ್ದ 30 ಪ್ರಯಾಣಿಕರು ಪರಾರಿ!
ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಲಖನೌದ ಚೌಧರಿ ಚರಣ್ ಸಿಂಗ್ ವಿಮಾನ ನಿಲ್ದಾಣದಲ್ಲಿ ಬಂಧಿತರಾಗಿದ್ದ ಪೈಕಿ ಒಬ್ಬರು ಅನಾರೋಗ್ಯದವರಂತೆ ನಟಿಸಿ ಗೊಂದಲ ಸೃಷ್ಟಿಸಿದ ನಂತರ 30 ಮಂದಿ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.