ಟ್ವಿಟರ್ ಗೆ ಪೈಪೋಟಿ ನೀಡುತ್ತಿರುವ ಕೂ'ಸಾಮಾಜಿಕ ಜಾಲತಾಣದ ಆಪ್ ಗೆ ಹೂಡಿಕೆ ಹರಿದುಬರುತ್ತಿದೆ. ಇತ್ತೀಚಿನ ದಿನಗಳಲ್ಲಿ ಕೂ'ಗೆ 30 ಮಿಲಿಯನ್ ಡಾಲರ್ ನಷ್ಟು ಹೂಡಿಕೆ ಹರಿದುಬಂದಿದೆ ಎಂದು ಸಂಸ್ಥೆ ತಿಳಿಸಿದೆ.