ವಿದೇಶಪಾಕಿಸ್ತಾನ: ಧುರಂಧರ್ ಶೈಲಿಯಲ್ಲಿ ಗುಂಡಿನ ದಾಳಿ; 30 ಭಯೋತ್ಪಾದಕರು ಹತ್ಯೆ; ಸತ್ಯ ಒಪ್ಪಿಕೊಂಡ ಲಷ್ಕರ್ ಉಗ್ರ; ವಿಡಿಯೋ ವೈರಲ್
ಪಾಕಿಸ್ತಾನದ ಒಳಗೆಯೇ ಅಜ್ಞಾತ ವ್ಯಕ್ತಿಯೊಬ್ಬ ತನ್ನ ಸಂಘಟನೆಯ ಸುಮಾರು 30 ಮಂದಿ ಸದಸ್ಯರನ್ನು ಹತ್ಯೆ ಮಾಡಿದ್ದಾನೆ ಎಂದು ಕ್ಯಾಮೆರಾ ಮುಂದೆ ಬಹಿರಂಗವಾಗಿ ಒಪ್ಪಿಕೊಂಡಿದ್ದಾನೆ.