ಕೇಂದ್ರ ಬಜೆಟ್30 ಸ್ಕಿಲ್ ಇಂಡಿಯಾ ಅಂತಾರಾಷ್ಟ್ರೀಯ ಕೇಂದ್ರಗಳ ಸ್ಥಾಪನೆ- ನಿರ್ಮಲಾ ಸೀತಾರಾಮನ್
ದೇಶದ ಯುವ ಜನರಿಗೆ ಅಂತಾರಾಷ್ಟ್ರೀಯ ಮಟ್ಟದ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ 30 ಸ್ಕಿಲ್ ಇಂಡಿಯಾ ಅಂತಾರಾಷ್ಟ್ರೀಯ ಕೇಂದ್ರಗಳನ್ನು ವಿವಿಧ ರಾಜ್ಯಗಳಲ್ಲಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.