ಬಾಲಿವುಡ್ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದ 'ಪಠಾಣ್': ಮೂರೇ ದಿನದಲ್ಲಿ 300 ಕೋಟಿ ಕಲೆಕ್ಷನ್
ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ 'ಪಠಾಣ್' ಚಿತ್ರ ಜನವರಿ 25ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಚಿತ್ರ ತೆರೆಕಂಡ ಮೂರೇ ದಿನಕ್ಕೆ 300 ಕೋಟಿ ರೂಪಾಯಿ ಬಾಚಿದೆ.