ರಾಜ್ಯರಾಜ್ಯ ಸರ್ಕಾರದಿಂದ ಕಬ್ಬು ಬೆಳೆಗಾರರಿಗೆ 300 ಕೋಟಿ ರೂ ಬಿಡುಗಡೆ; ಪ್ರತಿ ಟನ್ಗೆ 50 ರೂ ನೇರ ವರ್ಗಾವಣೆ
ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಟನ್ಗೆ 50 ರೂ. ನೇರವಾಗಿ ಅವರ ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ಬುಧವಾರ ತಿಳಿಸಿದ್ದಾರೆ.