ಬೆಂಗಳೂರಿನಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆಯಂತೆ ಕಲಬುರಗಿಯಲ್ಲಿ ಎಲ್ಲಾ ಸೌಲಭ್ಯವನ್ನುಳ್ಳ ಜಯದೇವ ಆಸ್ಪತ್ರೆ ಸಂಕೀರ್ಣ ಮುಂದಿನ ಮೂರು ವರ್ಷಗಳಲ್ಲಿ ಸ್ಥಾಪನೆಯಾಗುವುದು.