ಛತ್ತೀಸ್ಗಢದಲ್ಲಿ ಗುರುವಾರ ಒಂದೇ ದಿನ 170 ನಕ್ಸಲರು ಶರಣಾಗಿದ್ದಾರೆ. ಇವರು ಸಾಮಾನ್ಯ ಜನರಾಗಿರಲಿಲ್ಲ. ಇವರ ತಲೆಗೆ ಬಹುಮಾನ ನಿಗದಿ ಮಾಡಲಾಗಿತ್ತು.