ರಾಜಕೀಯಕೊನೆಗೂ ನಿಗಮ ಮಂಡಳಿ ಪಟ್ಟಿ ಬಿಡುಗಡೆ; ಪುಟ್ಟರಂಗಶೆಟ್ಟಿ ಸೇರಿ 34 ಶಾಸಕರಿಗೆ ಅಧ್ಯಕ್ಷ ಸ್ಥಾನ
ರಾಜ್ಯ ಸರ್ಕಾರ ಅಳೆದು ತೂಗಿ ಕೊನೆಗೂ ನಿಗಮ ಮಂಡಳಿ ನೇಮಕಾತಿಯ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದ್ದು, 32 ಶಾಸಕರನ್ನು ವಿವಿಧ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.