ರಾಜ್ಯBMTC: 320 ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್ ಗಳ ಸಂಚಾರ ಆರಂಭ; ಒಪ್ಪಂದಕ್ಕೆ ಸಹಿ
ನಿಗಮವು GCC ಮಾದರಿಯಡಿಯಲ್ಲಿ ಬಸ್ಗಳನ್ನು ಒದಗಿಸಲು ಖಾಸಗಿ ಸಂಸ್ಥೆಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಒಪ್ಪಂದದ ಪ್ರಕಾರ, 320 ಇ-ಬಸ್ಗಳನ್ನು ಹಂತ ಹಂತವಾಗಿ ಕಾರ್ಯಾಚರಣೆಗಾಗಿ BMTC ಗೆ ಹಸ್ತಾಂತರಿಸಲಾಗುವುದು ಎಂದು ಹೇಳಿದ್ದಾರೆ.