ರಾಜ್ಯವಿಜಯಪುರ ಭಾಗಕ್ಕೆ 3200 ಕೋಟಿ ರೂ ಮೊತ್ತದ ನೀರಾವರಿ ಯೋಜನೆ; ಅಭಿವೃದ್ಧಿ ಕಾರ್ಯ ವಿರೋಧ ಪಕ್ಷಗಳ ಕಣ್ಣಿಗೆ ಕಾಣುತ್ತಿಲ್ಲವೇ?: ಡಿಕೆಶಿ
ನಿಮ್ಮ ಶಾಸಕರು ನನಗೆ ಏನೂ ಬೇಡ, ನಮ್ಮ ಭಾಗದ ರೈತರಿಗೆ ನೆರವಾಗಬೇಕು ಎಂದು ಮನವಿ ಮಾಡಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಾರಿಗೆ ಇಲಾಖೆಯಲ್ಲಿ 5,700 ಹುದ್ದೆ, ಪರಿಶಿಷ್ಟರಿಗೆ ವಿಶೇಷ ಯೋಜನೆ ನೀಡಿ 2 ಕೋಟಿ ಮೊತ್ತದವರೆಗೂ ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗಿದೆ.