ದೇಶದೇಶದಲ್ಲಿ ಶೇ.17ರಷ್ಟು ಕೊರೋನಾ ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದಾರೆ: ಕೇಂದ್ರ
ಸೋಮವಾರ ಡಿಸ್ಚಾರ್ಚ್ ಆದ 705 ಕೊವಿಡ್-19 ರೋಗಿಗಳು ಸೇರಿದಂತೆ ದೇಶದಲ್ಲಿ ಇದುವರೆಗೆ 3,252 ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದು, ಭಾರತದಲ್ಲಿ ಕೊರೋನಾ ವೈರಸ್ ರೋಗಿಗಳ ಚೇತರಿಕೆಯ ಪ್ರಮಾಣ ಶೇ. 17.48 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.