ರಾಜ್ಯKPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!
ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲಕ್ಕೆ ಬೃಹತ್ ಶೋಧ ಕಾರ್ಯಾಚರಣೆ ನಡೆಸಿತ್ತು.