ದೇಶಮದ್ರಾಸ್ ಐಐಟಿಯಲ್ಲಿ ವಿದ್ಯಾರ್ಥಿಗಳು ಸೇರಿ ಮತ್ತೆ 33 ಮಂದಿಗೆ ಕೊರೋನಾ ಪಾಸಿಟಿವ್
ಪ್ರತಿಷ್ಠಿತ ಮದ್ರಾಸ್ ಐಐಟಿ ಕೊರೋನಾ ಹಾಟ್ ಸ್ಪಾಟ್ ಆಗಿ ಮಾರ್ಪಡುತ್ತಿದ್ದು, ಸೋಮವಾರ ವಿದ್ಯಾರ್ಥಿಗಳು ಸೇರಿದಂತೆ ಮತ್ತೆ 33 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಸಂಸ್ಥೆಯಲ್ಲಿ ಸೋಂಕಿತರ ಸಂಖ್ಯೆ 104ಕ್ಕೆ ಏರಿಕೆಯಾಗಿದೆ.