ಸಂಸತ್ ಭದ್ರತಾ ಲೋಪ ವಿರೋಧಿಸಿ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ಒಂದೇ ದಿನ 33 ಸಂಸದರನ್ನು ಸೋಮವಾರ ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ.