ರಾಜ್ಯದಸರಾ ಹಬ್ಬ: ರಾಜ್ಯದ 34 ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಕೆ, ವಿವರ ಇಲ್ಲಿದೆ ನೋಡಿ...
ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸಲು ನೈರುತ್ಯ ರೈಲ್ವೆಯು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ.