ದೇಶಶ್ರಮಿಕ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 34 ವರ್ಷದ ವಲಸೆ ಕಾರ್ಮಿಕ ಸಾವು
ಪುಣೆಯಿಂದ ಪ್ರಯಾಗ್ ರಾಜ್ ಗೆ ಶ್ರಮಿಕ ವಿಶೇಷ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 34 ವರ್ಷದ ವಲಸೆ ಕಾರ್ಮಿಕರೊಬ್ಬರು ಸೋಮವಾರ ಮೃತಪಟ್ಟಿದ್ದು, ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ಮಂಗಳವಾರ ಅಧಿಕಾರಿಗಳು ತಿಳಿಸಿದ್ದಾರೆ.