ರಾಜ್ಯಕಿಡಿಗೇಡಿಗಳಿಂದ ಚಾಮುಂಡಿ ಬೆಟ್ಟದಲ್ಲಿ ಬೆಂಕಿ: ಕಾಡ್ಗಿಚ್ಚಿಗೆ 35 ಎಕರೆ ಅರಣ್ಯ ನಾಶ
ಉದ್ದೇಶ ಪೂರ್ವಕವಾಗಿ ಬೆಂಕಿ ಹಾಕಿದ್ದಾರೆ. ಆ ಬಗ್ಗೆ ತನಿಖೆ ನಡೆಯುತ್ತಿದೆ ಗಾಳಿ ವೇಗ ಹಾಗೂ ಬಿಸಿಲಿನ ವಾತಾವರಣ ಇದ್ದುದರಿಂದ ಬೆಂಕಿ ಹೆಚ್ಚಿತ್ತು ನಾವು ಎಷ್ಟೇ ಪ್ರಯತ್ನ ಪಟ್ಟರೂ ಆ ಜಾಗಕ್ಕೆ ಹೋಗಲು ಸಾಧ್ಯವಾಗಲಿಲ್ಲ.