ದೇಶವಿಶಾಖಪಟ್ಟಣಂ: ಜಟ್ಟಿ ಪ್ರದೇಶದಲ್ಲಿ ಬೆಂಕಿ, 35 ದೋಣಿಗಳು ಸುಟ್ಟು ಕರಕಲು!
ಇಲ್ಲಿನ ಜಟ್ಟಿ ಪ್ರದೇಶವೊಂದರಲ್ಲಿ ಸೋಮವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 30 ಮೀನುಗಾರಿಕಾ ದೋಣಿಗಳು ಸುಟ್ಟು ಕರಕಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ.