ರಾಜ್ಯರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ; ಸಂಚಾರ-ಅಪರಾಧ ವಿಭಾಗದ ಮುಖ್ಯಸ್ಥರ ಬದಲಾವಣೆ
ಬೆಂಗಳೂರು ಸಂಚಾರ ಪೊಲೀಸ್ ವಿಭಾಗದ ಡಿಐಜಿ ಎಂ.ಎನ್. ಅನುಚೇತ್, ದಕ್ಷಿಣ ಕನ್ನಡದ ಕಾನೂನು ಸುವ್ಯವಸ್ಥೆ ಡಿಸಿಪಿ ಜಿತೇಂದ್ರ ಕುಮಾರ್ ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.