ತನ್ನ ಗಾಯಾಳು ತಂದೆಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲು 14 ವರ್ಷದ ಬಾಲಕಿಯೊಬ್ಬಳು ಟ್ರಾಲಿ ರಿಕ್ಷಾವನ್ನು 35 ಕಿ.ಮೀ ತುಳಿದಿರುವ ಘಟನೆ ಒಡಿಶಾದ ಭದ್ರಕ್ ನಲ್ಲಿ ವರದಿಯಾಗಿದೆ.