ವಿದೇಶಪಾಕಿಸ್ತಾನ: ಎನ್ಕೌಂಟರ್ಗೆ 35 ಉಗ್ರರು ಬಲಿ; ಗುಂಡಿನ ಚಕಮಕಿಯಲ್ಲಿ 12 ಸೈನಿಕರು ಹುತಾತ್ಮ
ದಕ್ಷಿಣ ವಜೀರಿಸ್ತಾನ್ ಜಿಲ್ಲೆಯಲ್ಲಿ ನಡೆದ ಮತ್ತೊಂದು ಎನ್ಕೌಂಟರ್ನಲ್ಲಿ, 13 ಟಿಟಿಪಿ ಭಯೋತ್ಪಾದಕರನ್ನು ತಟಸ್ಥಗೊಳಿಸಲಾಯಿತು ಮತ್ತು ತೀವ್ರ ಗುಂಡಿನ ಚಕಮಕಿಯಲ್ಲಿ 12 ಸೈನಿಕರು ಪ್ರಾಣ ಕಳೆದುಕೊಂಡರು ಎಂದು ಐಎಸ್ಪಿಆರ್ ತಿಳಿಸಿದೆ.