ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ಯುವ ವಿಜ್ಞಾನ ಕಾರ್ಯಕ್ರಮಕ್ಕೆ(ಯುವಿಕಾ) ದೇಶಾದ್ಯಂತ 350 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.