ಚಿನ್ನಾಭರಣ ಮಳಿಗೆಯ ರೋಲಿಂಗ್ ಶೆಟರ್ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯ ಶಿವಾನಂದ ವೃತ್ತದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.