ದೇಶಕಾಶ್ಮೀರ: 300 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಬಸ್, ಭೀಕರ ಅಪಘಾತದಲ್ಲಿ 37 ಮಂದಿ ಸಾವು
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬುಧವಾರ ಪ್ರಯಾಣಿಕರ ಬಸ್ಸೊಂದು ರಸ್ತೆಯಿಂದ ಸ್ಕಿಡ್ ಆಗಿ ಸುಮಾರು 300 ಅಡಿ ಆಳದ ಕಮರಿಗೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ 37 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು...