ದೇಶ"ನೀವು ತ್ರಿವಳಿ ತಲಾಖ್ ನೀಡುವಂತಿಲ್ಲ, ನಾಲ್ಕು ಪತ್ನಿ ಹೊಂದುವಂತಿಲ್ಲ" ಹೇಳಿಕೆ: Allahabad ಹೈಕೋರ್ಟ್ ಜಡ್ಜ್ ಪದಚ್ಯುತಿಗೆ 36 ಸಂಸದರ ಸಹಿ!
ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ಹೇಳಿಕೆಯನ್ನು ವಿರೋಧಿಸಿರುವ INDIA ಮೈತ್ರಿಕೂಟದ ರಾಜ್ಯಸಭೆಯ 36 ಸಂಸದರು ಜಡ್ಜ್ ವಿರುದ್ಧ ಮಹಾಭಿಯೋಗ (ವಿಚಾರಣೆಗೆ ಒಳಪಡಿಸಿ ಪದಚ್ಯುತಿಗೊಳಿಸುವ ಪ್ರಕ್ರಿಯೆ) ಕ್ಕೆ ಸಹಿ ಹಾಕಿದ್ದಾರೆ.