ರಾಜ್ಯದಕ್ಷಿಣ ಕನ್ನಡ ಜಿಲ್ಲೆಯಿಂದ ಬಿಜೆಪಿ ಮುಖಂಡ ಅರುಣ್ ಪುತ್ತಿಲ ಸೇರಿ 36 ಜನರ ಗಡಿಪಾರು ಪ್ರಕ್ರಿಯೆ ಆರಂಭ
ಪುನರಾವರ್ತಿತ ಅಪರಾಧಗಳ ಇತಿಹಾಸ ಹೊಂದಿರುವ ಮತ್ತು ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆಗೆ ಧಕ್ಕೆ ತರುವ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ತೀವ್ರ ಕ್ರಮ ಕೈಗೊಳ್ಳುವ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ.