ವಿದೇಶಸಿರಿಯಾ, ಟರ್ಕಿಯಲ್ಲಿ ಪ್ರಬಲ ಭೂಕಂಪನ: 360 ಮಂದಿ ದುರ್ಮರಣ; ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ
ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿರುವ ಪ್ರಭಲ ಭೂಕಂಪದಿಂದ ಸಾವು, ನೋವುಗಳು ಮತ್ತಷ್ಟು ಹೆಚ್ಚಾಗಿದೆ. ಇದುವೆರೆಗೆ ಸಿಕ್ಕ ಮಾಹಿತಿ ಪ್ರಕಾರ, ಒಟ್ಟು 360 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.