ರಾಜ್ಯಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 220 ಸೇರಿ ರಾಜ್ಯದಲ್ಲಿ 368 ಮಂದಿಗೆ ಪಾಸಿಟಿವ್; ಇಬ್ಬರು ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ368 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,62,084ಕ್ಕೆ ಏರಿಕೆಯಾಗಿದೆ.