ರಾಜ್ಯಕಂಟೋನ್ಮೆಂಟ್ ಯೋಜನೆಗಾಗಿ 368 ಮರಗಳಿಗೆ ಕೊಡಲಿ ಪೆಟ್ಟು: ನಿವಾಸಿಗಳು, ಕಾರ್ಯಕರ್ತರ ತೀವ್ರ ಆಕ್ರೋಶ
ಮರ ಕತ್ತರಿಸುವ ಪ್ರಸ್ತಾಪವನ್ನು ವಿರೋಧಿಸಿ 10,500 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ನಾವು ಇದರ ವಿರುದ್ಧ ದೃಢವಾಗಿ ನಿಲ್ಲುತ್ತೇವೆ ಎಂದು ಹೆರಿಟೇಜ್ ಬೇಕು ಸಂಸ್ಥಾಪಕಿ ಪ್ರಿಯಾ ಚೆಟ್ಟಿ ಹೇಳಿದರು.