370ನೇ ವಿಧಿ ರದ್ದತಿ

ಡಿ.31 ಮಧ್ಯರಾತ್ರಿಯಿಂದ ಕಾಶ್ಮೀರದಲ್ಲಿ ಎಸ್ಎಂಎಸ್ ಸೇವೆ ಪುನಾರಂಭ
ಮೊಬೈಲ್ ಸಂದೇಶ (ಎಸ್.ಎಂ.ಎಸ್)ಸ್ಥಗಿತಗೊಳಿಸಿದ ಸುಮಾರು ಐದು ತಿಂಗಳ ನಂತರ, ಡಿಸೆಂಬರ್ 31 ಮಧ್ಯರಾತ್ರಿಯಿಂದ ಕಾಶ್ಮೀರ ಕಣಿವೆಯಲ್ಲಿ ಮತ್ತೆ ಎಸ್ಎಂಎಸ್ ಸೇವೆಗಳನ್ನು ಪುನಃಸ್ಥಾಪಿಸಲಾಗುವುದು ಎಂದು ಜಮ್ಮು ಮತ್ತು ಕಾಶ್ಮೀರ ಪ್ರಧಾನ ಕಾರ್ಯದರ್ಶಿ ರೋಹಿತ್ ಕನ್ಸಾಲ್ ಮಂಗಳವಾರ ತಿಳಿಸಿದ್ದಾರೆ.

ಕಾಶ್ಮೀರದಲ್ಲೀಗ ಯಾವ ನಿರ್ಬಂಧವಿಲ್ಲ, 370ನೇ ವಿಧಿ ರದ್ದತಿಗೆ ಜಾಗತಿಕ ಬೆಂಬಲವಿದೆ: ಅಮಿತ್ ಶಾ
ಕಾಶ್ಮೀರ ಕಣಿವೆಯಲ್ಲಿ ಈಗ ಯಾವುದೇ ನಿರ್ಬಂಧಗಳಿಲ್ಲ ಮತ್ತು 370 ನೇ ವಿಧಿ ದ್ದುಗೊಳಿಸುವ ಕ್ರಮಕ್ಕೆ ಇಡೀ ಜಗತ್ತು ಬೆಂಬಲ ನೀಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

